Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪೆರ್ಲ ಸಾರ್ವಜನಿಕ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ


ಪೆರ್ಲ : 55ನೇ ವರ್ಷದ ಪೆರ್ಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು  ಶ್ರೀ ಸತ್ಯನಾರಾಯಣ ಮಂದಿರದಲ್ಲಿ 'ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಸೇವೆಯೊಂದಿಗೆ ಬಿಡುಗಡೆಗೊಳಿಸಲಾಯಿತು. ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೆಪ್ಟೆಂಬರ್ 14 ಮತ್ತು 15 ತಾರೀಕಿನಂದು ಎರಡು ದಿನಗಳ ಕಾಲ ಪೆರ್ಲದ  ಶ್ರೀ ಸತ್ಯನಾರಾಯಣ ಮಂದಿರದ ಪರಿಸರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement