ಆಗಸ್ಟ್ 15ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ವೆಳ್ಳೂರು ಜಿ.ಎಚ್.ಎಸ್.ಎಸ್. ಶಾಲೆಯ ಆಡಿಟೋರಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲಿಕಟ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ.ಕೆ.ಎನ್. ಕುರುಪ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಹಾಗೂ ಸ್ವಯಂ ರಕ್ಷಣಾ ತರಬೇತುದಾರ ಜಯಕುಮಾರ್ ಕಾರಡ್ಕ ತರಬೇತಿ ನೀಡಲಿರುವರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost ಉಪಸ್ಥಿತರಿದ್ದರು.
.png)
0 Comments