Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪುತ್ತಿಗೆ ನಾಗೇಶ್ ಆಚಾರ್ಯ ನಿಧನ


ಪುತ್ತಿಗೆ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಡಗಿ ಕೆಲಸ ನಿರ್ವಹಿಸುತ್ತಿದ್ದ ಪುತ್ತಿಗೆ ನಾಗೇಶ್ ಆಚಾರ್ಯ (65) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲಸದ ಸಮಯದಲ್ಲಿ ತಲೆ ತಿರುಗಿ ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನೇಕ ವರ್ಷಗಳ ಕಾಲ ಆರ್ ಎಸ್ ಎಸ್ ನ ಪುತ್ತಿಗೆ ಶಾಖಾ ಮುಖ್ಯ ಶಿಕ್ಷಕರಾಗಿದ್ದ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದರು.ಇವರ ಒರ್ವ ಪುತ್ರ ಪ್ರವೀಣ ಎಂಡೋಸಲ್ಫನ್ ಸಂತ್ರಸ್ತನಾಗಿದ್ದು ಈ ಹಿಂದೆಯೇ ತೀರಿಕೊಂಡಿದ್ದ.ಇನ್ನೊರ್ವ ಪುತ್ರ ರಾಜೇಶ್ ಕಳೆದ ದೀಪಾವಳಿ ಸಂದರ್ಭ ಮನೆಯಲ್ಲಿ ದೀಪಾಲಂಕಾರದ ಕರೆಂಟ್ ಲೈಟ್ ಅಳವಡಿಸುವ ನಡುವೆ ಶಾಕ್ ಗೆ ಒಳಗಾಗಿ ಮೃತಪಟ್ಟಿದ್ದ ಇದೀಗ ಮೃತರು ಪತ್ನಿ ಹೇಮಲತಾ, ಪುತ್ರ ಕಿರಣ್ ಕುಮಾರ್, ಸೊಸೆ ಪವಿತ್ರ,ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement