Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನಾಳೆ ರಾಷ್ಟ್ರ ಸ್ವಾಭಿಮಾನ ಬದಿಯಡ್ಕ ಮಂಡಲ ಸಮಿತಿಯಿಂದ ತಿರಂಗ ಯಾತ್ರೆ

ಬದಿಯಡ್ಕ : ರಾಷ್ಟ್ರ ಸ್ವಾಭಿಮಾನ ಸಮಿತಿ ಬದಿಯಡ್ಕ ಮಂಡಲ ಸಮಿತಿಯ ಆಶ್ರಯದಲ್ಲಿ ತಿರಂಗ ಯಾತ್ರೆ ನಾಳೆ (ಗುರುವಾರ) ಸಾಯಂಕಾಲ ಬದಿಯಡ್ಕ ಪೇಟೆಯಲ್ಲಿ ಜರಗಲಿರುವುದು. ನಾಳೆ ಸಾಯಂಕಾಲ 4 ಗಂಟೆಗೆ ಬೋಳುಕಟ್ಟೆ ಮೈದಾನ ಬಳಿಯಿಂದ ತಿರಂಗ ಯಾತ್ರೆ ಹೊರಡಲಿದೆ. ಬಿಜೆಪಿ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಅವರು ಉದ್ಘಾಟಿಸುವರು. ಜನ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸುವರು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ. ತಿಳಿಸಿದ್ದಾರೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement