Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರದಾನಿಯಿಂದ ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ  ಮೋದಿ ಅವರು ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ನೂತನ  ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಮಂಡಕಹಳ್ಳಿ ಹೆಲಿಪ್ಯಾಡ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ ಮೋದಿ ಅವರು ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ತೆರಳಿ, ಅಲ್ಲಿ ನಿರ್ಮಾಣಗೊಂಡಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿದರು. ಆಶ್ರಮ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ನಮಿಸಿ ಪೂಜೆ ಸಲ್ಲಿಸಿದರು.

 ಪ್ರಧಾನಿಗೆ ಮೈಸೂರಿನಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೂಗುಚ್ಛ ನೀಡಿ ಸ್ವಾಗತಿಸಿದರು.

Post a Comment

0 Comments

ಜಾಹೀರಾತು

Responsive Advertisement