Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಿದೂರು ಶ್ರೀ ಮಹಾದೇವ ದೇವಸ್ಥಾನದಲ್ಲಿ ಧ.ಗ್ರಾ.ಯೋಜನೆಯಿಂದ ಸ್ವಚ್ಛತಾ ಕಾರ್ಯಕ್ರಮ

 


ಕಿದೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಕುಂಬಳೆ ವಲಯದ ನೇತೃತ್ವದಲ್ಲಿ  ಕಳತ್ತೂರು ಸಮೀಪದ ಕಿದೂರು ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕಿದೂರು ಶ್ರೀ ಮಹಾದೇವ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮಕ್ಕೆ  ದೇವಸ್ಥಾನದ ಸಿಬ್ಬಂದಿ ಮಹಾಲಿಂಗೇಶ್ವರ ಶರ್ಮ ಹಾಗೂ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಪುಣಿಯೂರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

Post a Comment

0 Comments

ಜಾಹೀರಾತು

Responsive Advertisement