Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಶಿಕ್ಷಕ ಹುದ್ದೆಗೆ ಸಂದರ್ಶನ


ಬದಿಯಡ್ಕ: ಪೆರಡಾಲ ಸರಕಾರಿ ಪ್ರೌಢ ಶಾಲೆಯಲ್ಲಿ ಎಚ್ ಎಸ್ ಟಿ ಫಿಸಿಕಲ್ ಸಯನ್ಸ್ (ಕನ್ನಡ ಮಾಧ್ಯಮ) ಶಿಕ್ಷಕ ಹುದ್ದೆಗೆ ದಿನವೇತನ ಆಧಾರದ ನೇಮಕಾತಿಗೆ ಆ.31ರಂದು ಬೆಳಗ್ಗೆ 10.30ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಹಾಜರಿರುವಂತೆ ಮುಖ್ಯ ಶಿಕ್ಷಕಿ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement