Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಗುವೇದಪಡ್ಪು ಪ್ರೇರಣಾ ಗ್ರಂಥಾಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ


ಗುವೇದಪಡ್ಪು : ದೇಶದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ದ್ವಜಾರೋಹಣವನ್ನು ಚಿದಾನಂದ ಶೆಟ್ಟಿ ಗುವೇದಪಡ್ಪು ಇವರು ನೆರವೇರಿದರು. ಗ್ರಂಥಾಲಯದ ಅಧ್ಯಕ್ಷ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ  ಜರಗಿದ ಕಾರ್ಯಕ್ರಮದಲ್ಲಿ ಅಡ್ವಕೇಟ್ ಹಸನ್ ಕುಂಜಿ, ಉಮರ್, ವಿನ್ಸೆoಟ್ ಡಿಸೋಜ ಸಂಶುದ್ದಿನ್, ಅಂಕಿತ, ಮೋಕ್ಷಿತ್, ಅನುಷಾ  ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments

ಜಾಹೀರಾತು

Responsive Advertisement