Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬೆದ್ರಡ್ಕದ ಅಮ್ಮು ಪೂಜಾರಿ ನೀರಾಳ ನಿಧನ


ಕಾಸರಗೋಡು  : ಕಂಬಾರು ಸಮೀಪದ ಬೆದ್ರಡ್ಕ ಶ್ರೀ ಅಯ್ಯಪ್ಪ ಮಂದಿರದ ಗುರುಸ್ವಾಮಿಗಳಾದ ಅಮ್ಮು ಪೂಜಾರಿ ನೀರಾಳ (73) ಅವರು ಅಲ್ಪ ಕಾಲದ ಅಸೌಖ್ಯದಿಂದ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರ ಪತ್ನಿ ಈ ಹಿಂದೆಯೇ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಆಶಾ ಚಂದ್ರಹಾಸ, ಉಷಾ ವಿಶ್ವನಾಥ, ಲೋಹಿತ್ ಕುಮಾ‌ರ್, ವಿದ್ಯಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement