Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ


ಬಾಯಾರು : ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ವಿದ್ಯಾರ್ಥಿಗಳು ಶ್ರೀಕೃಷ್ಣನ ವೇಷ ತೊಟ್ಟು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಬಳಿಕ ವಿದ್ಯಾರ್ಥಿಗಳು ಮಡಕೆ ಒಡೆಯುವ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

Post a Comment

0 Comments

ಜಾಹೀರಾತು

Responsive Advertisement