Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಎಡನೀರು ಶ್ರೀಗಳಿಂದ ಬಿಡುಗಡೆ


ಕಾಸರಗೋಡು : ಎಡನೀರು ಶ್ರೀಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಮಾರ್ಗದರ್ಶನ ಹಾಗೂ ದಿವ್ಯ ಆಶೀರ್ವಾದಗಳೊಂದಿಗೆ, 2027ರ ಜನವರಿ 19ರಿಂದ 26ರವರೆಗೆ ನಡೆಯಲಿರುವ ಮೋಪಾಲ ಶ್ರೀ ಮಹಾವಿಷ್ಣು ಕ್ಷೇತ್ರದ ನವೀಕರಣ, ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಾಸರಗೋಡು ಲೋಕಸಭಾ ಸದಸ್ಯ  ರಾಜಮೋಹನ್ ಉಣ್ಣಿತ್ತನ್, ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ನೀರ್ನಳ್ಳಿ ರಾಮಕೃಷ್ಣ,  ಕಾಸರಗೋಡಿನ ಖ್ಯಾತ ಸಂಗೀತಗಾರ ವಿದ್ವಾನ್  ಕಲ್ಮಾಡಿ ಸದಾಶಿವ ಆಚಾರ್ಯ,ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ  ಟಿ. ಶ್ಯಾಮ್ ಭಟ್,ಮಧುಸೂಧನ ಅಯ್ಯರ್, ನವೀನ್ ಭಟ್ ಕುಂಜಾರಕನ ವಾಮನ ಆಚಾರ್ಯ, ಕೆ . ಎಂ ಶರ್ಮಾ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement