Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮುಂಡೋಳು ಶ್ರೀ ಮಹಾವಿಷ್ಣು ದುರ್ಗಾ ಪರಮೇಶ್ವರಿ ಶಾಸ್ತಾರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಮಹಾಸಭೆ ನಾಳೆ

ಮುಳ್ಳೇರಿಯ : ಮುಂಡೋಳು ಶ್ರೀ ಮಹಾವಿಷ್ಣು ದುರ್ಗಾ ಪರಮೇಶ್ವರಿ ಶಾಸ್ತಾರ ಕ್ಷೇತ್ರದ ಪುನರುದ್ಧಾರ ಕಾಮಗಾರಿಗಳಿಗಾಗಿ ರಚಿಸಲಾದ ಸಮಿತಿಯ ವಿಸ್ತೃತ ಮಹಾ ಸಭೆ ನಾಳೆ (20-09-2026) ಬೆಳಿಗ್ಗೆ 10 ಗಂಟೆಗೆ ಕ್ಷೇತ್ರದ ಆಡಿಟೋರಿಯಂನಲ್ಲಿ ನಡೆಯಲಿದೆ. ಎಲ್ಲಾ ಭಕ್ತಾದಿಗಳು ಸರಿಯಾದ ಸಮಯಕ್ಕೆ ಸಭೆಗೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕ್ಷೇತ್ರ ಆಡಳಿತ ಮೊಕ್ತೇಸರರು ವಿನಂತಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement