Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ರಜತರಂಗದ ಆಮಂತ್ರಣ ಪತ್ರಿಕೆ ಬಿಡುಗಡೆ


ಕಾಸರಗೋಡು: ಕುತ್ಯಾಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ತರಬೇತಿ ಕೇಂದ್ರದ ರಜತರಂಗ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದ ಜಗದ್ಗುರು ಶಂಕರಾಚಾರ್ಯ ಪೀಠದ ಯತಿವರ್ಯರಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕುತ್ಯಾಳ ತರಬೇತಿ ಕೇಂದ್ರದ ಹಿರಿಯ ಸದಸ್ಯ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ತರಬೇತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕೂಡ್ಲು, ಕಾರ್ಯದರ್ಶಿ ಆಕಾಶ್ ಕೂಡ್ಲು, ಕೋಶಾಧಿಕಾರಿ ವಿಘ್ನೇಶ್ ಕಾರಂತ ಹಾಗೂ ಸಂಚಾಲಕ ಅರ್ಜುನ್ ಕೂಡ್ಲು ಉಪಸ್ಥಿತರಿದ್ದರು.

ರಜತರಂಗ ಕಾರ್ಯಕ್ರಮವು ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಕೂಡ್ಲು ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ.

Post a Comment

0 Comments

ಜಾಹೀರಾತು

Responsive Advertisement