Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕನಿಲ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೆಲ್ಲೋ ಡೇ ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ: ಕನಿಲ ಶ್ರೀ ಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪುಟಾಣಿ ಮಕ್ಕಳಿಗಾಗಿ ಯೆಲ್ಲೋ ಡೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಗಣೇಶ್ ಪಾವೂರು, ಉಪಾಧ್ಯಕ್ಷ ಗಂಗಾಧರ ದುರ್ಗಿಪಳ್ಳ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪರ, ಶಾಲಾ ಸಂಚಾಲಕ ದಯಾನಂದ ಪಾವೂರು ಹಾಗೂ ಪ್ರಾಂಶುಪಾಲೆ ಮಂಜುಳಾ ಉಪಸ್ಥಿತರಿದ್ದರು.

ಶಾಲೆಯ ಪುಟಾಣಿ ಮಕ್ಕಳು ಹಾಗೂ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Post a Comment

0 Comments

ಜಾಹೀರಾತು

Responsive Advertisement