Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬದಿಯಡ್ಕದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಬದಿಯಡ್ಕ : ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಬಾಂಜತ್ತಡ್ಕದಲ್ಲಿ ಯುವಕ ಮನೆಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಾಂಜತ್ತಡ್ಕದ ಸುರೇಂದ್ರನ್–ಪುಷ್ಪ ದಂಪತಿಯ ಪುತ್ರ ಸುನಿಲೇಶ್ (24) ಮೃತಪಟ್ಟ ಯುವಕ. ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ಇವರು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವಿವಾಹಿತರಾಗಿದ್ದ ಸುನಿಲೇಶ್, ಸುಸ್ಮಿತಾ ಮತ್ತು ಸುಶಾಂತಿಕಾ ಎಂಬ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement