Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಷಷ್ಠಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಉತ್ಸವ ಸಮಿತಿಯ ಪದಾಧಿಕಾರಿಗಳು ಜಂಟಿಯಾಗಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಸತೀಶ್, ಉತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಕಾರ್ಯಾಧ್ಯಕ್ಷ ಬಾಲಕೃಷ್ಣನ್, ದೇವಸ್ಥಾನದ ಕಾರ್ಯದರ್ಶಿ ಮಹೇಶ್, ಖಜಾಂಚಿ ಉಮೇಶ್ ಹಾಗೂ ಸಮಿತಿಯ ಸದಸ್ಯರಾದ ನಿರ್ಮಲಾ, ಉಪೇಂದ್ರನ್, ಸಜೇಶ್ ಸೇರಿದಂತೆ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement