Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪನೆಯಾಲ ಶ್ರೀ ಶಾಸ್ತಾರ ಎ.ಎಲ್.ಪಿ. ಶಾಲೆಯಲ್ಲಿ ವಿದ್ಯಾನಿಧಿ ಯೋಜನೆ ಉದ್ಘಾಟನೆ

ಪನೆಯಾಲ : ಶ್ರೀ ಶಾಸ್ತಾರ ಎ.ಎಲ್.ಪಿ. ಶಾಲೆಯಲ್ಲಿ ಅಡ್ವಳ ಗೋಪಾಲಕೃಷ್ಣ- ರತ್ನಮ್ಮ ಅವರ ಸ್ಮರಣಾರ್ಥ ಆರಂಭಿಸಲಾದ ವಿದ್ಯಾನಿಧಿ ಯೋಜನೆಯ ಔಪಚಾರಿಕ ಉದ್ಘಾಟನೆ ನಡೆಯಿತು.

ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಅವರು ಯೋಜನೆಯನ್ನು ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವ್ಯವಸ್ಥಾಪಕರಾದ ಕೇಶವಮೂರ್ತಿ ಅವರು ಫಲಾನುಭವಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿಯನ್ನು ವಿತರಿಸಿದರು. ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Post a Comment

0 Comments

ಜಾಹೀರಾತು

Responsive Advertisement