ಪೆರ್ಲ : ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಕಾಞಂಗಾಡಿನ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ವಾರ್ತಾ ವಾಚನ ಸ್ಪರ್ಧೆಯಲ್ಲಿ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾದ ಅನಘ ಎಸ್. ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಈಕೆ ಅಧ್ಯಾಪಕ ಪ್ರಶಾಂತ ಕುಮಾರ್ ಎಸ್ .ಪೆರ್ಲ, ಹಾಗೂ ಚಂದ್ರಿಕಾ ಭಟ್ ದಂಪತಿ ಪುತ್ರಿ.

0 Comments