Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಉಕ್ಕಿನಡ್ಕದ ಕಂಗಿಲ ಅಂಗನವಾಡಿಯಲ್ಲಿ ಗಾಂಧಿ ಜಯಂತಿ ಆಚರಣೆ

ಉಕ್ಕಿನಡ್ಕ : ಕಂಗಿಲ ಅಂಗನವಾಡಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹರಿತ ಕರ್ಮ ಸೇನೆಯ ಕಾರ್ಯಕರ್ತೆಯರಾದ ಸುನಿತಾ, ಸವಿತಾ ಹಾಗೂ ಜಲಜಾಕ್ಷಿ ಅವರನ್ನು ಸನ್ಮಾನಿಸಲಾಯಿತು. ವಾರ್ಡ್ ಸದಸ್ಯ ಮಧುಸೂಧನ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಶಿಕ್ಷಕಿ ಪುಷ್ಪಾ ಸ್ವಾಗತಿಸಿ, ಸಹಾಯಕಿ ಸರಿತಾ ವಂದಿಸಿದರು.

Post a Comment

0 Comments

ಜಾಹೀರಾತು

Responsive Advertisement