Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆ ಉಪಜಿಲ್ಲಾ ಕಲೋತ್ಸವ ಸಮೂಹಗೀತೆ ಸ್ಪರ್ಧೆಯಲ್ಲಿ ಸೂರಂಬೈಲು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ಸೂರಂಬೈಲು: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಯುಪಿ ವಿಭಾಗದ ಸಮೂಹಗೀತೆ ಸ್ಪರ್ಧೆಯಲ್ಲಿ ಸೂರಂಬೈಲು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

Post a Comment

0 Comments

ಜಾಹೀರಾತು

Responsive Advertisement