Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನ. 15ರಂದು ಬೇಳ ಕೌಮುದಿ ಗ್ರಾಮೀಣ ನೇತ್ರಾಲಯದಲ್ಲಿ ಉಚಿತ 'ಕಣ್ಣಿನ ತಪಾಸಣೆ ಮತ್ತು ಪೊರೆ ನಿರ್ಣಯ' ಶಿಬಿರ

​ಬದಿಯಡ್ಕ : ಕೌಮುದಿ ಗ್ರಾಮೀಣ ನೇತ್ರಾಲಯ ಹಾಗೂ ಅನ್ವಿತಾ ಟ್ರಸ್ಟ್‌ನ ಸಹಯೋಗದಲ್ಲಿ ನವೆಂಬರ್ 15 ರಂದು ಬೇಳ ಕೌಮುದಿ ಗ್ರಾಮೀಣ ನೇತ್ರಾಲಯದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಪೊರೆ ನಿರ್ಣಯ ಶಿಬಿರವು ಜರುಗಲಿದೆ.

​ಶಿಬಿರದಲ್ಲಿ ನೇತ್ರ ತಜ್ಞ ವೈದ್ಯರು ಭಾಗವಹಿಸಿ ಸಾರ್ವಜನಿಕರ ಕಣ್ಣುಗಳನ್ನು ಪರೀಕ್ಷಿಸಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಆಸಕ್ತರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement