Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆ ಉಪಜಿಲ್ಲಾ ಗಣಿತಮೇಳದಲ್ಲಿ ಸೂರಂಬೈಲು ಸರಕಾರಿ ಪ್ರೌಢಶಾಲೆಯ ಪ್ರಣಯ್ ಗೆ ಪ್ರಥಮ ಸ್ಥಾನ


ಸೂರಂಬೈಲು: ಅಡೂರಿನಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಗಣಿತ ಮೇಳದ ಯುಪಿ ವಿಭಾಗದ ಸ್ಥಿರ ಮಾದರಿಯಲ್ಲಿ ಸೂರಂಬೈಲು ಸರಕಾರಿ ಪ್ರೌಢಶಾಲೆಯ ಆರನೇ ತರಗತಿಯ ಪ್ರಣಯ್, ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

Post a Comment

0 Comments

ಜಾಹೀರಾತು

Responsive Advertisement