Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆ ಉಪಜಿಲ್ಲಾ ವೃತ್ತಿಪರಿಚಯ ಮೇಳದಲ್ಲಿ ಸೂರಂಬೈಲು ಸರಕಾರಿ ಪ್ರೌಢಶಾಲೆಯ ಪ್ರಾಪ್ತಿ ಪಿ ಶೆಟ್ಟಿಗೆ ಪ್ರಥಮ ಸ್ಥಾನ

ಸೂರಂಬೈಲು: ಅಡೂರಿನಲ್ಲಿ ನಡೆದ ಕುಂಬಳೆ ಉಪಜಿಲ್ಲಾ ವೃತ್ತಿಪರಿಚಯ ಮೇಳದಲ್ಲಿ ಯುಪಿ ವಿಭಾಗದ ಚಾರ್ಟ್ ಮತ್ತು ಸ್ಟ್ರಾ ಬೋರ್ಡ್ ಉತ್ಪನ್ನದಲ್ಲಿ ಸೂರಂಬೈಲು ಸರಕಾರಿ ಪ್ರೌಢಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿ ಪ್ರಾಪ್ತಿ ಪಿ ಶೆಟ್ಟಿ ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನಗಳಿಸಿದ್ದಾಳೆ. ಶಿಕ್ಷಕರಾದ ಪ್ರದೀಪ್ ಶೆಟ್ಟಿ ಬೇಳ-ಅಶ್ವಿನಿ ದಂಪತಿಗಳ ಪುತ್ರಿಯಾದ ಪ್ರಾಪ್ತಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

Post a Comment

0 Comments

ಜಾಹೀರಾತು

Responsive Advertisement